ಸುಳ್ಯ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕಬ್ಬಡ್ಡಿ ಪಂದ್ಯಾಟ

0

ಗುತ್ತಿಗಾರು ಪದವಿ ಪೂರ್ವ ಕಾಲೇಜು ಬಾಲಕಿಯರ ತಂಡ ರನ್ನರ್

ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು, ನೆಹರೂ ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಅರಂತೋಡು ಇವರ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕಬ್ಬಡ್ಡಿ ಪಂದ್ಯಾಟದಲ್ಲಿ ಗುತ್ತಿಗಾರು ಪದವಿ ಪೂರ್ವ ಕಾಲೇಜು ಬಾಲಕಿಯರ ತಂಡವು ರನ್ನರ್ ಆಗಿ ಹೊರಹೊಮ್ಮಿದೆ,
ಇದೇ ತಂಡದ ವರ್ಷ.ಕೆ ಇವರು ಸರ್ವಾಂಗೀಣ ಆಟಗಾರ್ತಿ ಪ್ರಶಸ್ತಿ ಪಡೆದರು.