ಕಾಯರ್ತೋಡಿ ವರದಾಯಿನಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಮತ್ತು ವಿಜಯದಶಮಿ ಉತ್ಸವ ಸೆಪ್ಟಂಬರ್ 22 ರಿಂದ ಆರಂಭಗೊಳ್ಳಲಿದ್ದು, ಆ ಪ್ರಯುಕ್ತ ನಾಳೆ ಬೆಳಿಗ್ಗೆ 10 ಗಂಟೆಯಿಂದ ಶ್ರಮದಾನ ಕಾರ್ಯಕ್ರಮ ನಡೆಯಲಿದೆ. ಭಕ್ತಾದಿಗಳು ಸಹಕರಿಸಬೇಕೆಂದು ಅಧ್ಯಕ್ಷರು ತಿಳಿಸಿದ್ದಾರೆ.