ಶ್ರೀ ಪರಿವಾರ ಪಂಚಲಿಂಗೇಶ್ವರ ತರಬೇತಿ ಕೈಗಾರಿಕಾ ತರಬೇತಿ ಕೇಂದ್ರದ ಎಸ್.ಟಿ, ಎಸ್.ಸಿ ವಿದ್ಯಾರ್ಥಿಗಳಿಗೆ ಸರಕಾರದಿಂದ ಉಚಿತ ಟೂಲ್ ಕಿಟ್ಟನ್ನು ನೆರಿಮೊಗರು ಸರಕಾರಿ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಇತ್ತೀಚೆಗೆ ವಿತರಿಸಲಾಯಿತು.
















ನಿಂತಿಕಲ್ಲು ಶ್ರೀ ಪರಿವಾರ ಪಂಚಲಿಂಗೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ಸ್ ಮೆಕಾನಿಕ್ಸ್ ಮೋಟರ್ ಮೆಕಾನಿಕ್ ಮತ್ತು ವೆಹಿಕಲ್ಸ್ ಮೆಕಾನಿಕ್, ರೆಫ್ರಿಜರೇಷನ್ ಅಂಡ್ ಏರ್ ಕಂಡೀಷನ್ ವಿಭಾಗಗಳು ಕಳೆದ 19 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, AITT ಪರೀಕ್ಷೆಯಲ್ಲಿ ಪಲಿತಾಂಶ ಪ್ರಕಟಗೊಂಡು ಶೇ. 95 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ.











