ಮೈಸೂರು ದಸರಾ ವೈಟ್ ಲಿಪ್ಟಿಂಗ್ ನಲ್ಲಿ ವಿಭಾಗೀಯ ಮಟ್ಟದಲ್ಲಿ ಗಣೇಶ್ ಕಕ್ಕೆಪದವು ಅವರಿಗೆ ದ್ವಿತೀಯ

0

ಮೈಸೂರು ದಸರಾ ಪ್ರಯುಕ್ತ ಸೆ.15 ರರಂದು ಮಂಗಳೂರಿನ ಮಂಗಳಾ ಸ್ಟೇಡಿಯಂ ನಲ್ಲಿ ನಡೆದ ವಿಭಾಗೀಯ ಮಟ್ಟದ ವೈಟ್ ಲಿಪ್ಟಿಂಗ್ ನಲ್ಲಿ ಗಣೇಶ್ ಕಕ್ಕೆಪದವು ಅವರಿಗೆ ದ್ವಿತೀಯ ಸ್ಥಾನ ಲಭಿಸಿದೆ.

ಪ್ರಸ್ತುತ ಮೂಡುಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ನ ದ್ವಿತೀಯ ಪಿಯುಸಿ ಓದುತ್ತಿರುವ ಇವರು ಇವರು ಸುಬ್ರಹ್ಮಣ್ಯದ ಸಮಾಜ ಸೇವಕ ರವಿಕಕ್ಕೆಪದವು ಮತ್ತು ಶ್ರೀಮತಿ ಗೀತಾ ದಂಪತಿಗಳ ಪುತ್ರ.