














ಉಬರಡ್ಕ ಮಿತ್ತೂರು ಆಸರೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ಕಡಪಲದ ಪವಿತ್ರ ರವರಿಗೆ ಗ್ರಾಮ ಪಂಚಾಯತ್ ಅಧ್ಯ ಕ್ಷೆ ಶ್ರೀಮತಿ ಪೂರ್ಣಿಮಾ ವಾಕರ್ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷರಾದ ರಾಹುಲ್ ಸೂಂತೋಡು, ಖಜಾಂಚಿ ಅಪಯ್ಯ ಸೂ0ತೋಡು. ಟ್ರಸ್ಟಿ ಗಿರೀಶ್ ಪಾಲಡ್ಕ ಮತ್ತು ಮನೆಯವರು ಉಪಸ್ಥಿತರಿದ್ದರು.










