ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆದ 27ನೇ ವರ್ಷದ ಭಜನಾ ಕಮ್ಮಟದಲ್ಲಿ ಶ್ರೇಷ್ಠ ಭಜನಾ ಮಂಡಳಿ ಪುರಸ್ಕಾರ ಸಮಾರಂಭದಲ್ಲಿ ಕೊಡಮಾಡುವ ತಾಲೂಕಿಗೆ ಒಂದು ಅತ್ಯುತ್ತಮ ಭಜನಾ ಮಂಡಳಿ ಸಾಧಕ ಪ್ರಶಸ್ತಿ ಗೆ ಮರ್ಕಂಜದ ಮಿನುಂಗೂರು ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂಡಳಿ ಆಯ್ಕೆಯಾಗಿದೆ. ಇಂದು ನಡೆದ ಭಜನಾ ಕಮ್ಮಾಟ ಸಮಾರಂಭದಲ್ಲಿ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ
ಹೆಗ್ಗಡೆ ಮತ್ತು ಹೇಮಾವತಿ ಹೆಗ್ಗಡೆಯವರಿಂದ ಪ್ರಶಸ್ತಿ ಸ್ವೀಕರಿಸಿದರು.















ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಅಧ್ಯಕ್ಷರು ಹಾಗೂ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.










