ಪ್ರಶಸ್ತಿ ವಿಜೇತ ಶಿಕ್ಷಕಿ ಲಲಿತಾ ಕುಮಾರಿ ಅವರಿಗೆ ಅಭಿನಂದನಾ ಕಾರ್ಯಕ್ರಮ

0

ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಬೆಂಡೋಡಿ ಶಾಲಾ ಶಿಕ್ಷಕಿ ಲಲಿತಾ ಕುಮಾರಿ ಅವರಿಗೆ ಅಭಿನಂದನಾ ಕಾರ್ಯಕ್ರಮ ಶಾಲೆಯಲ್ಲಿ ಸೆ.19 ರಂದು ನಡೆಸಲಾಯಿತು.

ಬೆಂಡೋಡಿ ಶಾಲಾ ಎಸ್.ಡಿ.ಎಂ.ಸಿ ವತಿಯಿಂದ ಎಸ್ ‌ಡಿ.ಎಂ.ಸಿ.ಯ ಸದಸ್ಯರು, ಪೋಷಕರು, ಸಾರ್ವಜನಿಕರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಸಲಾಯಿತು.