














ಸುಳ್ಯದ ಗಾಂಧಿ ಚಿಂತನ ವೇದಿಕೆ ನೇತೃತ್ವದಲ್ಲಿ ಸುಳ್ಯ ನಗರ ಪಂಚಾಯತ್ ಮತ್ತು ಇತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಅಕ್ಟೋಬರ್ 2 ರಂದು ಸುಳ್ಯದಲ್ಲಿ ಗಾಂಧಿ ನಡಿಗೆ ಹಾಗೂ ಸ್ವಚ್ಛತಾ ಕಾರ್ಯಕ್ರಮಗಳು ನಡಯಲಿದ್ದು , ಕಾರ್ಯಕ್ರಮದ ಕುರಿತು ಪೂರ್ವಭಾವಿ ಸಭೆ ಸೆ.25 ಗುರುವಾರ ಬೆಳಿಗ್ಗೆ 11 ಗಂಟೆಗೆ ಸುಳ್ಯ ನಗರ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಗಾಂಧಿ ಚಿಂತನ ವೇದಿಕೆಯ ಸಂಚಾಲಕ ಹರೀಶ್ ಬಂಟ್ವಾಳ್ ತಿಳಿಸಿzರೆ.










