ಬಾಬು ಅಚೋಳಿ ನಿಧನ

0

ದೇವಚಳ್ಳ ಗ್ರಾಮದ ದೇವ ನಿವಾಸಿ ಬಾಬು ಅಚೋಳಿ ರವರು ಅಲ್ಪಕಾಲದ ಅಸೌಖ್ಯದಿಂದ ಸೆ.23 ರಂದು ನಿಧನರಾದರು. ಅವರಿಗೆ 65 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಕುಸುಮಾವತಿ, ಪುತ್ರ ಸಂದೀಪ್, ಪುತ್ರಿ ಚಂದ್ರಾವತಿ, ಹಾಗೂ ಮೊಮ್ಮಕ್ಕಳು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.