ಕಾಯರ್ತೋಡಿ ಶ್ರೀ ಮಹಾವಿಷ್ಣು ಭಜನಾ ಸಂಘದ ಆಶ್ರಯದಲ್ಲಿ ಪ್ರತಿ ವರ್ಷದಂತೆ ನವರಾತ್ರಿ ಉತ್ಸವದ ಸಂದರ್ಭದಲ್ಲಿ ಮನೆ ಮನೆ ಭಜನೆಯ ಮೂಲಕ ನಗರ ಭಜನಾ ಸಂಕೀರ್ತನೆಯನ್ನು ಹಮ್ಮಿಕೊಳ್ಳಲಾಯಿತು.








ಈ ಸಂದರ್ಭದಲ್ಲಿ ಭಜನಾ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಮತ್ತು ಮಕ್ಕಳು ಭಾಗವಹಿಸಿದರು. ಪ್ರತಿ ಮನೆಯವರು ಭಜನಾ ತಂಡವನ್ನು ಸ್ವಾಗತಿಸಿ ಬರ ಮಾಡಿಕೊಂಡರು.










