ದೇವರಕಾನ ಶ್ರೀ ಲಕ್ಷ್ಮಿ ನರಸಿಂಹ ದೇವಸ್ಥಾನದಲ್ಲಿ ವೈಧಿಕ ಕಾರ್ಯಕ್ರಮ ಗಳೊಂದಿಗೆ ಆಯುಧ ಪೂಜೆ ಮತ್ತು ವಾಹನ ಪೂಜೆ ನಡೆಯಿತು. ಪೂಜ ಕಾರ್ಯಕ್ರಮವನ್ನು ಅರ್ಚಕ ಸೂರ್ಯ ನಾರಾಯಣ ಕೆ ನೆರವೇರಿಸಿದರು.
















ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷ ರಾಮಚಂದ್ರ ಭಟ್ ದೇವಸ್ಯ ಮತ್ತು ಸದಸ್ಯರು ಹಾಗೂ ಭಕ್ತ ಜನರು ಉಪಸ್ಥಿತರಿದ್ದರು.










