ಪಂಚಶ್ರೀ ಸ್ಪೋರ್ಟ್ಸ್ ಕ್ಲಬ್ ಇದರ ಪಂಚಶ್ರೀ ಜೀವ ರಕ್ಷಕ ಅಂಬ್ಯುಲೆನ್ಸ್ ಗೆ ನವರಾತ್ರಿ ಪ್ರಯುಕ್ತ ಆಯುಧ ಪೂಜೆ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.















ಪಂಚಶ್ರೀ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಹಿತೇಶ್ ಪಂಜದಬೈಲು, ಕಾರ್ಯದರ್ಶಿ ಶಶಿದಾಸ್ ನಾಗತೀರ್ಥ, ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್, ಪಂಚಶ್ರೀ ಸ್ಪೋರ್ಟ್ಸ್ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು.










