ಪೆರಾಜೆ ದೇವಸ್ಥಾನದಲ್ಲಿ ಆಯುಧ ಪೂಜೆ October 1, 2025 0 FacebookTwitterWhatsApp ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಆಯುಧ ಪೂಜಾ ಕಾರ್ಯಕ್ರಮವು ಇಂದು ನಡೆಯಿತು.ಗ್ರಾಮಸ್ಥರು ತಮ್ಮ ವಾಹನಗಳಿಗೆ ಪೂಜೆ ಮಾಡಿಸಿದರು.ಈ ಸಂದರ್ಭದಲ್ಲಿ ಆಡಳಿತ ಸಮಿತಿಯವರು, ಭಕ್ತಾದಿಗಳು ಉಪಸ್ಥಿತರಿದ್ದರು.