ಮಾವಿನಕಟ್ಟೆ: ಉದಯಗಿರಿ ಶ್ರೀ ಮಹಾವಿಷ್ಣು ದೈವಸ್ಥಾನದಲ್ಲಿ ಆಯುಧ ಪೂಜಾ ಕಾರ್ಯಕ್ರಮ

0

ದೇವಚಳ್ಳ ಗ್ರಾಮದ ಮಾವಿನಕಟ್ಟೆ ಶ್ರೀ ಮಹಾವಿಷ್ಣು ದೈವಸ್ಥಾನದಲ್ಲಿ ಆಯುಧ ಪೂಜಾ ಕಾರ್ಯಕ್ರಮವು ಅ.1 ನಡೆಯಿತು.

ಬೆಳಿಗ್ಗೆ ಗಣಪತಿ ಹವನ, ಬಳಿಕ ಭಜನಾ ಕಾರ್ಯಕ್ರಮ, ಮಹಾಪೂಜೆ, ಪ್ರಸಾದ ವಿತರಣೆ ನಡೆದು ವಾಹನ ಪೂಜೆ ನಡೆಯಿತು.

ಈ ಸಂದರ್ಭದಲ್ಲಿ ದೈವಸ್ಥಾನದ ವಿವಿಧ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.