ಶ್ರೀ ಶಾರದಾಂಬಾ ಭಜನಾ ಮಂಡಳಿ (ರಿ)ಪಂಜ, ಶ್ರೀ ಶಾರದೋತ್ಸವ ಸಮಿತಿ -2025 ಇದರ ಆಶ್ರಯದಲ್ಲಿ ಪಂಜ ಪರಿಸರದ ನಾಡ ಹಬ್ಬ 16ನೇ ಶ್ರೀ ಶಾರದೋತ್ಸವ-2025 ಅ.1 ರಂದು ಪಂಜ ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ವಿಜೃಂಭಣೆಯಿಂದ ನಡೆಯಿತು.
















ಸಂಜೆ ಶ್ರೀ ಶಾರದಾಮಾತೆಯ ವೈಭವದ ಶೋಭಾಯಾತ್ರೆ ಪಂಜ ಪೇಟೆಯಲ್ಲಿ ಸಾಗಿ ಪಂಜ ಹೊಳೆಯ ಪಲ್ಲೋಡಿ ನಾಗತೀರ್ಥ ಸಂಗಮದಲ್ಲಿ ಜಲಸ್ತಂಭನ ನಡೆಯಿತು.

ಅನೇಕ ಕುಣಿತ ಭಜನೆ ತಂಡಗಳು ಮತ್ತು ಭಜನೆ, ನಾಸಿಕ್ ಬ್ಯಾಂಡ್ ಪ್ರದರ್ಶನ ವಿಶೇಷ ಆಕರ್ಷಣೆಯಾಗಿತ್ತು.










