ಗಾಂಧಿ ಜಯಂತಿ ಪ್ರಯುಕ್ತ ಸುಳ್ಯ ಲಯನ್ಸ್ ಕ್ಲಬ್ ವತಿಯಿಂದ ಸ್ವಚ್ಚತಾ ಅಭಿಯಾನ

0

ಗಾಂಧಿ ಜಯಂತಿ ಪ್ರಯುಕ್ತ ಸುಳ್ಯ ಲಯನ್ಸ್ ಕ್ಲಬ್ ವತಿಯಿಂದ ಸ್ವಚ್ಚತಾ ಅಭಿಯಾನ ಲಯನ್ಸ್ ಕ್ಲಬ್ ಎದುರಿನ ಕ್ಲಬ್ ವಠಾರ – ರಸ್ತೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಕ್ಲಬ್ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಕಾರ್ಯದರ್ಶಿ ಮಲ್ಲಿಕಾರ್ಜುನ ಪ್ರಸಾದ್, ಕೋಶಾಧಿಕಾರಿ ಜತ್ತಪ್ಪ ರೈ, ವಲಯಾಧ್ಯಕ್ಷರಾದ ಚಂದ್ರಶೇಖರ ನಂಜೆ ಹಾಗೂ ಲಯನ್ಸ್ ಕ್ಲಬ್ ಸದಸ್ಯರು ಭಾಗವಹಿಸಿದ್ದರು.