ಡಾ.ಉಮ್ಮರ್ ಬೀಜದಕಟ್ಟೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಸುಳ್ಯ ಇದರ ಅಧ್ಯಕ್ಷರಾದ ಹಾಗೂ ಫಾರ್ಮೆಡ್ ಪ್ರೈವೆಟ್ ಕಂಪೆನಿಯ
ಹಿರಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷ ಹೆಚ್ ಆರ್ ರವರು ೫ದಿನಗಳ ಕಾಲ ವಿವಿಧ ಕಾರ್ಯಕ್ರಮಗಳು ಹಾಗೂ ಅಂತರಾಷ್ಟ್ರೀಯ ಕಂಪೆನಿಗಳ ವಿಶೇಷ ಕಾರ್ಯಾಗಾರ ಕಾರ್ಯಕ್ರಮಕ್ಕೆ ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ ತೆರಳಲಿದ್ದಾರೆ.















ದುಬೈ ಮತ್ತು ಅಬುಧಾಬಿ ಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ವಿವಿಧ ಸಂಘ ಸಂಸ್ಥೆಗಳಿಂದ ಗೌರವ ಸನ್ಮಾನ ಸ್ವೀಕರಿಸಲಿದ್ದಾರೆ.










