ಕೆ.ವಿ.ಜಿ ಕಾನೂನು ಮಹಾವಿದ್ಯಾಲಯಲ್ಲಿ ಆಯುಧ ಪೂಜೆ

0

ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದಲ್ಲಿ ಅ. 1 ರoದು ಆಯುಧ ಪೂಜಾ ಕಾರ್ಯಕ್ರಮ ನಡೆಯಿತು. ಈ ಸಂಧರ್ಭದಲ್ಲಿ ಕಾಲೇಜಿನ ಪ್ರಾoಶುಪಾಲೆ ಶ್ರೀಮತಿ ಟೀನಾ ಎಚ್.ಎಸ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.