














ಅಂಬೇಡ್ಕರ್ ರಕ್ಷಣಾ ವೇದಿಕೆ ಆರಂತೋಡು ಘಟಕದ ವತಿಯಿಂದ ಹಿರಿಯ ಪ್ರಾಥಮಿಕ ಶಾಲೆ ಮಿತ್ತಡ್ಕ ಮರ್ಕಂಜ ಶಾಲೆಯಲ್ಲಿ ಒಂದು ದಿನದ ಶ್ರಮದಾನ ನಡೆಸಲಾಯಿತು.
ಈ ಸಂದರ್ಭದಲ್ಲಿ ಶಾಲಾ ಮುಖ್ಯಶಿಕ್ಷಕಿ ಯವರು ಕಾರ್ಯಕ್ರಮ ನಿರೂಪಿಸಿ ಶಾಲಾ ಎಸ್. ಡಿ. ಎಂ. ಸಿ. ಅಧ್ಯಕ್ಷರಾದ ದನಂಜಯ ಪಿಂಡಿಮನೆ ಇವರು ದೀಪ ಬೆಳಗಿಸಿ ಧ್ವಜಾರೋಹಣ ಮಾಡುವುದರ ಮೂಲಕ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು. ಶ್ರಮದಾನ ದಲ್ಲಿ ಸಂಘಟನೆಯ ಅರಂತೋಡು ಘಟಕದ ಅಧ್ಯಕ್ಷ ನವೀನ ಕಲ್ಲುಗುಡ್ಡೆ, ಶಾಲಾ ಎಸ್. ಡಿ. ಎಂ ಸಿ ಅಧ್ಯಕ್ಷ ಧನಂಜಯ ಪಿಂಡಿಮನೆ, ಪ್ರ. ಕಾರ್ಯದರ್ಶಿ ರಾಮಕೃಷ್ಣ ಅರಮನೆಗಯಾ. ಸಂಘಟನೆ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.










