ರೂಪಾನಂದ ಕುಂಬಕ್ಕೋಡು ನಿಧನ October 7, 2025 0 FacebookTwitterWhatsApp ಆಲೆಟ್ಟಿ ಗ್ರಾಮದ ಕೋಲ್ಚಾರ್ ರೂಪಾನಂದ ಕುಂಬಕ್ಕೋಡುರವರು ಅಲ್ಪ ಕಾಲದ ಅಸೌಖ್ಯದಿಂದ ಅಕ್ಟೋಬರ್ 6ರಂದು ನಿಧನರಾದರು. ಅವರಿಗೆ 77 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ, ಅಳಿಯ, ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.