















ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಮೃತಳಾದ ಸೌಜನ್ಯಳಿಗೆ ನ್ಯಾಯ ಸಿಗಬೇಕೆಂದು ಸುಬ್ರಹ್ಮಣ್ಯ ಸೌಜನ್ಯ ಪರ ಹೋರಾಟಗಾರರು ಸೌಜನ್ಯಳಿಗೆ ನ್ಯಾಯ ದೊರಕಲಿ,
ತಪ್ಪಿತಸ್ಥರಿಗೆ ಶಿಕ್ಷೆ ದೊರಕಲಿ ಎಂದು ಎಲ್ಲರ ಸಮ್ಮುಖದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗ ಅ.9 ರಂದು ಪ್ರಾರ್ಥನೆ ಸಲ್ಲಿಸಿದರು. ಕಾರ್ಯಕರ್ತರನ್ನು ಉದ್ದೇಶಿಸಿ ಸಮಾಜಿಕ ಕಾರ್ಯಕರ್ತ ರವಿ ಕಕ್ಕೆಪದವು, ನಿವೃತ್ತ ಶಿಕ್ಷಕ ಸುಬ್ರಹ್ಮಣ್ಯ ಎ, ಕುಕ್ಕೆ ಶ್ರೀ ಅಟೋ ಚಾಲಕರ ಸಂಘದ ಮಾಜಿ ಅಧ್ಯಕ್ಷ ಮಹೇಶ್ ಗುಡ್ಡೆಮನೆ ಮಾತನಾಡಿದರು.










