ಪ್ರತೀ ಆಭರಣಗಳ ಒಂದು ಪವನ್ ಗೆ ರೂ. 3000 ಕಡಿತ
ಸುಳ್ಯದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಅಕ್ಟೋಬರ್ 15 ರಿಂದ ಅ 25 ರವರೆಗೆ ಪ್ರತೀ ಆಭರಣಗಳಿಗೆ ದೀಪಾವಳಿ ಹಬ್ಬದ ಪ್ರಯುಕ್ತ ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ ಗ್ರಾಹಕರನ್ನು ಕೈ ಬೀಸಿ ಕರೆಯುತ್ತಿದೆ.















ಸ್ವರ್ಣಂ ಜ್ಯುವೆಲ್ಸ್ ನ ಪ್ರತೀ ಆಯೋಜನೆಗೂ ಗ್ರಾಹಕರ ಉತ್ತಮ ಸ್ಪಂದನೆ ಲಭಿಸುತ್ತಿದ್ದು, ದೀಪಾವಳಿ ಹಬ್ಬದ ಪ್ರಯುಕ್ತ, ಪ್ರತೀ ಚಿನ್ನದ ಆಭರಣಗಳಿಗೆ ಒಂದು ಪವನ್ ಗೆ ರೂ 3000 ರಿಯಾಯಿತಿ ನೀಡಲಾಗುತ್ತಿದೆ. ಹಾಗೂ ನಿಮ್ಮ ಹಳೇ ಆಭರಣಗಳನ್ನು ಹೊಸ 916 ಆಭರಣ ಗಳಿಗೆ ಎಕ್ಸ್ಚೇಂಜ್ ಮಾಡಿಕೊಡಲಾಗುವುದು. ಅಲ್ಲದೆ
ಗ್ರಾಹಕರು ಆಯ್ಕೆಯ, ಮನಕ್ಕೊಪ್ಪುವ ಡೈಮೆಂಡ್ ಆಭರಣಗಳು ಕೂಡಾ ಲಭ್ಯವಿದೆ. ಈಸುವರ್ಣಾವಕಾಶವನ್ನುಸುವರ್ಣಾವಕಾಶವನ್ನು ಗ್ರಾಹಕರು ಸದುಪಯೋಗಿಸಿಕೊಳ್ಳಬೇಕಾಗಿ ಹಾಗೂ ಈ ಬೆಳಕಿನ ದೀಪಾವಳಿ ಹಬ್ಬವನ್ನು ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಸಂಭ್ರಮಿಸಿ ಎಂದು ಸಂಸ್ಥೆ ಪಾಲುದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಾಗೂ ಪ್ರತೀ ಭಾನುವಾರ 3 ಗಂಟೆ ವರೆಗೆ ತೆರೆದಿರುತ್ತದೆ.










