ಕುಡಿಯುವ ನೀರಿನ ಯೋಜನೆಯ ಕಾಮಗಾರಿಗೆ ಪೈಪ್ ಸಾಗಾಟದ ಲಾರಿ ನಿಯಂತ್ರಣ ತಪ್ಪಿ ರಸ್ತೆಯ ಚರಂಡಿ ಬಳಿ ಇದ್ದ 33 ಕೆ ವಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಕರಿಕ್ಕಳದಿಂದ ಅ.14 ರಂದು ವರದಿಯಾಗಿದೆ.















ಪಂಜ ಕಡೆ ಹೋಗುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದ್ದು ವಿದ್ಯುತ್ ಕಂಬ ಮುರಿದಿದ್ದು ಸ್ಥಳಕ್ಕೆ ಮೆಸ್ಕಾಂ ಇಲಾಖೆಯವರು ಆಗಮಿಸಿದ್ದಾರೆ.










