ಬೆಳ್ಳಾರೆ: ಸ್ನೇಹಿತರ ಕಲಾ ಸಂಘದ ಆಶ್ರಯದಲ್ಲಿ ದೀಪಾವಳಿ ಆಚರಣೆ

0

ಬೆಳ್ಳಾರೆಯ ಸ್ನೇಹಿತರ ಕಲಾ ಸಂಘದ ಆಶ್ರಯದಲ್ಲಿ ದೀಪಾವಳಿ ಆಚರಣೆ
ಅ. 20ರಂದು ಸ್ನೇಹಿತರ ಕಲಾ ಸಭಾಂಗಣ ಸ್ನೇಹ ಸದನದಲ್ಲಿ ನಡೆಯಿತು.
ವಸಂತ ಗೌಡ ಪಡ್ಪು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಬಾಲಕೃಷ್ಣಪೂಜಾರಿ ತಡಗಜೆ ಸ್ವಾಗತಿಸಿ, ಉಪಾಧ್ಯಕ್ಷ ಶ್ರೀನಿವಾಸ್ ಕುರುoಬುಡೆಲು ವಂದಿಸಿದರು. ಪೂರ್ವಾಧ್ಯಕ್ಷ ಕೊರಗಪ್ಪ ನಾಯ್ಕ ಕುರುoಬುಡೆಲು ಕಾರ್ಯಕ್ರಮ ನಿರೂಪಿಸಿದರು. ಸಂಘದ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.