ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಾಲಯದಲ್ಲಿ ಬಲೀಂದ್ರ ಪೂಜೆ

0

ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಾಲಯದಲ್ಲಿ ಬಲೀಂದ್ರ ಪೂಜೆಯು ದೇವಸ್ಥಾನದ ಅರ್ಚಕ ನೀಲಕಂಠ ಭಟ್ ರವರ ನೇತೃತ್ವದಲ್ಲಿ ನಡೆಯಿತು.


ದೇವಸ್ಥಾನದ ದೇವಸ್ಥಾನ ಸಮಿತಿ ಅಧ್ಯಕ್ಷ ಎಂ. ವೆಂಕಪ್ಪ ಗೌಡ, ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಸೇವಾ ಸಮಿತಿಯ ಸಂಚಾಲಕರು, ಉಪಸಂಚಾಲಕರು ಹಾಗೂ ಊರವರು ಉಪಸ್ಥಿತರಿದ್ದರು.
ಅಕ್ಟೋಬರ್ 21ರಂದು ದೇವಳದಲ್ಲಿ ಶ್ರಮದಾನ ನಡೆಯಿತು.