ಐವರ್ನಾಡು ಸಹಕಾರಿ ಸಂಘದಲ್ಲಿ ಲಕ್ಷ್ಮೀಪೂಜೆ ಮತ್ತು ಗೋಪೂಜೆ

0

ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಲಕ್ಷ್ಮೀ ಪೂಜೆ ಮತ್ತು ಗೋಪೂಜೆಯು ಅ.20 ರಂದು ನಡೆಯಿತು.


ಅರ್ಚಕ ಪದ್ಮನಾಭ ಭಟ್ ಪೂಜಾ ಕಾರ್ಯ ನೆರವೇರಿಸಿದರು.
ಈ ಸಂದರ್ಭದಲ್ಲಿ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ,ಉಪಾಧ್ಯಕ್ಷ ಮಹೇಶ್ ಜಬಳೆ,ಮುಖ್ಯಕಾರ್ಯನಿರ್ವಹಣಾಧಿಕಾರಿ ದೀಕ್ಷಿತ್ ಎಂ.ಎಚ್. ನಿರ್ದೇಶಕರು ಹಾಗೂ ಸಂಘದ ಸದಸ್ಯರು,ಸಿಬ್ಬಂದಿ ವರ್ಗದವರು ,ಗ್ರಾಮಸ್ಥರು ಉಪಸ್ಥಿತರಿದ್ದರು.