














ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಬಸವನ ಮೂಲೆಯವರಾಗಿದ್ದು ಕಾಂಗ್ರೆಸ್ ಮುಖಂಡರಾಗಿದ್ದ ದಿl ಬಾಲಕೃಷ್ಣ ಮರೀಲ್ ರವರ ಮಗ ಅಟೋ ಚಾಲಕರಾಗಿದ್ದ ಶೈಲೇಂದ್ರ ಮರೀಲ್ ಅವರು ಅ.24 ರ ಬೆಳಿಗ್ಗೆ ಸ್ವಗೃಹದಲ್ಲಿ ದೈವಾಧೀನರಾಗಿದ್ದಾರೆ.
ಅಸೌಖ್ಯತೆಯಿಂದ ಇದ್ದ ಅವರನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಮನೆಗೆ ತರಲಾಗಿತ್ತು. ಅವರಿಗೆ 50 ವರ್ಷ ವಯಸ್ಸಾಗಿತ್ತು. ಮೃತರು ತಾಯಿ, ಪತ್ನಿ, ಇಬ್ಬರು ಪುತ್ರರು, ಇಬ್ಬರು ಸಹೋದರಿಯರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.










