ಬೆಳಕು ಸಂಸ್ಥೆಯ ದ.ಕ.ಜಿಲ್ಲೆಯ ಉಪಾಧ್ಯಕ್ಷರಾಗಿ ವಿಜಯಕುಮಾರ್ ಸುಳ್ಯ October 24, 2025 0 FacebookTwitterWhatsApp ಬೆಳಕು ಸಾಹಿತ್ಯ, ಶೈಕ್ಷಣಿಕ,ಸಾಂಸ್ಕೃತಿಕ ಟ್ರಸ್ಟ್ ರಾಯಚೂರು ಇದರ ಬೆಳಕು ಸಂಸ್ಥೆಯ ದಕ್ಷಿಣ ಕನ್ನಡ ಜಿಲ್ಲೆಯ ಉಪಾಧ್ಯಕ್ಷರಾಗಿ ವಿಜಯಕುಮಾರ್ ಸುಳ್ಯ ರವರು ನೇಮಕಗೊಂಡಿದ್ದಾರೆ.ಗಾಯಕರಾಗಿರುವ ವಿಜಯಕುಮಾರ್ ರವರು ಸುಳ್ಯ ಟಿಎಪಿಸಿಎಂಎಸ್ ಉದ್ಯೋಗಿ ಮತ್ತು ಕಸಾಪ ಸುಳ್ಯ ಹೋಬಳಿ ಘಟಕದ ನಿರ್ದೇಶಕರಾಗಿದ್ದಾರೆ.