ನಡುಗಲ್ಲು ಜವಾಹರ್ ಯುವಕ ಮಂಡಲ ವತಿಯಿಂದ ಕ್ರೀಡಾ ಸಮವಸ್ತ್ರ ವಿತರಣೆ

0

ಜವಾಹರ್ ಯುವಕ ಮಂಡಲ ನಡುಗಲ್ಲು, ಇದರ ವತಿಯಿಂದ ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು. ಇಲ್ಲಿನ ಕ್ರೀಡಾ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ಯುವಕ ಮಂಡಲ ವತಿಯಿಂದ ಅ.23 ಕೊಡುಗೆಯಾಗಿ ನೀಡಲಾಯಿತು.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ
ವನಜಾಕ್ಷಿ ಮುತ್ಲಾಜೆ, ಎಸ್‌.ಡಿ.ಎಂ.ಸಿ ಅಧ್ಯಕ್ಷರಾದ ಶಿವರಾಮ ಉತ್ರಂಬೆ, ಯುವಕ ಮಂಡಲದ ಅಧ್ಯಕ್ಷರಾದ ಕುಶನ್ ಉತ್ರಂಬೆ, ಯುವಕ ಮಂಡಲದ ಪದಾಧಿಕಾರಿಗಳ, ಎಸ್‌.ಡಿ.ಎಂ.ಸಿ ಸದಸ್ಯರು, ಪೋಷಕರು, ಶಿಕ್ಷಕ ವೃಂದ ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.