ಯುವಶಕ್ತಿ ಮಿತ್ರ ಬಳಗ ದಾಸರಬೈಲು ವತಿಯಿಂದ ತೇರ್ಥಮಜಲಿನ ಅರೋಗ್ಯ ಮತ್ತು ಕ್ಷೇಮ ಕೇಂದ್ರದ ಸ್ವಚ್ಛತೆ
















ಯುವಜನ ಸಂಯುಕ್ತ ಮಂಡಳಿ ಸುಳ್ಯ ಇದರ ಆಶ್ರಯದಲ್ಲಿ ನಡೆಯುತ್ತಿರುವ ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ 2025ರ -75ದಿನಗಳ ಸ್ವಚ್ಛತಾ ಕಾರ್ಯಕ್ರಮದಲ್ಲಿ ತೇರ್ಥಮಜಲಿನ ಅರೋಗ್ಯ ಮತ್ತು ಕ್ಷೇಮ ಕೇಂದ್ರವನ್ನು ಮರ್ಕಂಜದ ಯುವಶಕ್ತಿ ಮಿತ್ರ ಬಳಗ ದಾಸರಬೈಲು ಇದರ ಪದಾಧಿಕಾರಿಗಳು ಹಾಗೂ ಸರ್ವಸದಸ್ಯರು ಸ್ವಚ್ಛತಾ ಕಾರ್ಯ ಮಾಡಿದರು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರು ಉಪಸ್ಥಿತರಿದ್ದರು.










