ಅಖಿಲ ಕರ್ನಾಟಕ ಗಾಣಿಗ ಸಂಘ ರಾಜ್ಯಾಧ್ಯಕ್ಷ ಮತ್ತು ಉಪಾಧ್ಯಕ್ಷರ ಸುಳ್ಯ ಭೇಟಿ

0

ಅಖಿಲ ಕರ್ನಾಟಕ ಗಾಣಿಗ ಸಂಘ ಬೆಂಗಳೂರು ಇದರ ರಾಜ್ಯಾಧ್ಯಕ್ಷರಾದ ರಾಜಶೇಖರ್ ಮತ್ತು ಉಪಾಧ್ಯಕ್ಷರಾದ ರಂಗರಾಜುರವರು ಅ. 27ರಂದು ಸುಳ್ಯ ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ಕಚೇರಿಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘ ಸುಳ್ಯಇದರ ಅಧ್ಯಕ್ಷರಾದ ವೆಂಕಟ್ರಮಣ ಬೇರ್ಪಡ್ಕ, ಕಾರ್ಯದರ್ಶಿ ಸಂಜಯ್ ನೆಟ್ಟಾರ್, ಪೂರ್ವಾಧ್ಯಕ್ಷ ಚಂದ್ರಶೇಖರ ಉದ್ದoತಡ್ಕ, ಜತೆ ಕಾರ್ಯದರ್ಶಿ ಸೌಮ್ಯ ಇರoತಮಜಲು, ಕಾರ್ಯಕಾರಿ ಸಮಿತಿ ಸದಸ್ಯರಾದ ಪ್ರವೀಣ್ ಕುಮಾರ್ ಜಯನಗರ, ಗೋಪಾಲಕೃಷ್ಣ ಮೊರಂಗಲ್ಲು, ಸದಸ್ಯರುಗಳಾದ ಶಂಕರ್ ಜಯನಗರ, ಕೇಶವ ಮೊರಂಗಲ್ಲು, ಮತ್ತು ದಕ್ಷಿಣ ಕನ್ನಡ ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘ ಮಂಗಳೂರು ಇದರ ಪ್ರಧಾನ ಕಾರ್ಯದರ್ಶಿ ಮಹಾಲಿಂಗನ್ ಭಾಜರತೊಟ್ಟಿ, ಕಾರ್ಯದರ್ಶಿ ಸುರೇಶ್ ಕರ್ಲಪ್ಪಾಡಿ ಉಪಸ್ಥಿತರಿದ್ದರು‌.