ಸುಳ್ಯ ಗಾಂಧಿನಗರದ ಲಾಡ್ಜ್ ನಲ್ಲಿ ಕುಸಿದು ಬಿದ್ದು ಮೃತ್ಯು

0

ಸುಳ್ಯದ ಗಾಂಧಿನಗರ ಲಾಡ್ಜ್ ಒಂದರಲ್ಲಿ ವ್ಯಕ್ತಿಯೋರ್ವರು ಕುಸಿದು ಬಿದ್ದು ಮೃತಪಟ್ಟಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ.
ಮೃತ ವ್ಯಕ್ತಿ ಗೆ 65 ವರ್ಷ ಪ್ರಾಯವಾಗಿದ್ದು ಎಲ್ಲಿಯವರು ಎಂಬ ಬಗ್ಗೆ ಮಾಹಿತಿ ಲಭಿಸಿಲ್ಲ.

ಸುಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.