















ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಶ್ರೀ ಪಾಷಾಣಮೂರ್ತಿ ಅಮ್ಮನವರ ಸ್ಥಾನದಲ್ಲಿ ಶ್ರೀ ಪಾಷಾಣಮೂರ್ತಿ ಅಮ್ಮನವರ ಸಮ್ಮಾನ ಕಾರ್ಯಕ್ರಮ ಅ. ೨೮ರಂದು ಹಗಲು ನಡೆಯಿತು. ದೇವಸ್ಥಾನದ ಆಡಳಿತ ಮಂಡಳಿಯವರು, ಜೀರ್ಣೋದ್ಧಾರ ಸಮಿತಿ ಯವರು, ಸಿಬ್ಬಂದಿ ವರ್ಗ, ಭಕ್ತಾದಿಗಳು ಉಪಸ್ಥಿತರಿದ್ದು ಪ್ರಸಾದ ಸ್ವೀಕರಿಸಿದರು.











