ಮಡಿಕೇರಿ ಪೊಲೀಸರ ಆಗಮನ ಪರಿಶೀಲನೆ
ಚೆಂಬು ಪರಿಸರದಲ್ಲಿ ಕಾಡುಪ್ರಾಣಿ ಬೇಟೆ ಮಾಡಲು ಹೋಗಿ ವ್ಯಕ್ತಿಯೋರ್ವರ ಕಾಲಿಗೆ ಗುಂಡು ತಾಗಿ ಗಾಯಗೊಂಡಿರುವ ಬಗ್ಗೆ ತಿಳಿದು ಬಂದಿದೆ.








ಈ ವಿಷಯದ ಕುರಿತು ಮಡಿಕೇರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಗಾಯಗೊಂಡಿರುವ ವ್ಯಕ್ತಿ ಪುರುಷೋತ್ತಮ ಎಂದು ಹೇಳಲಾಗುತ್ತಿದ್ದು ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಬಗ್ಗೆ ತಿಳಿದು ಬಂದಿದ್ದು ಹೆಚ್ಚಿನ ಮಾಹಿತಿ ಇನ್ನು ತಿಳಿಯಬೇಕಾಗಿದೆ.










