ದ.ಕ. ಸಂಪಾಜೆ ಗ್ರಾಮದ ಗೂನಡ್ಕದ ದೊಡ್ಡಡ್ಕ ರಾಜಾರಾಂಪುರದ ಶ್ರೀ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ಸ್ವಾಮಿ ಕೊರಗಜ್ಜ ದೈವದ ಹರಕೆಯ ಕೋಲ ನ .9 ರಂದು ನಡೆಯಲಿದೆ.















ಬೆಳಿಗ್ಗೆ ಗಂಟೆ 8.30 ಕ್ಕೆ ಸರಿಯಾಗಿ ಸ್ವಾಮಿ ಕೊರಗಜ್ಜ ದೈವದ ಹರಕೆಯ ಕೋಲ ಹಾಗೂ ಹರಕೆಯ ಅಗೇಲು ಸೇವೆ ನಡೆಯಲಿದ್ದು ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ
ದೈವಗಳ ಗಂಧ ಪ್ರಸಾದವನ್ನು ಸ್ವೀಕರಿಸಿ, ಶ್ರೀ ದೈವಗಳ ಕೃಪೆಗೆ ಪಾತ್ರರಾಗಬೇಕಾಗಿ ದೈವಸ್ಥಾನದ ಅಧ್ಯಕ್ಷರು, ಪದಾಧಿಕಾರಿಗಳು, ಸರ್ವ ಸದಸ್ಯರು ತಿಳಿಸಿದ್ದಾರೆ.










