ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೇಮಕ ವಿಚಾರವಾಗಿ ಹೈ ಕೋರ್ಟ್ ನಲ್ಲಿ ನಡೆಯುತ್ತಿದ್ದ ಪ್ರಕರಣದ ವಿಚಾರಣೆ ನ.27 ಕ್ಕೆ ಮುಂದೂಡಿಕೆಯಾಗಿರುವುದಾಗಿ ತಿಳಿದು ಬಂದಿದೆ.















ವ್ಯವಸ್ಥಾಪನಾ ಸಮಿತಿಯನ್ನು ರದ್ದುಗೊಳಿಸಬೇಕೆಂದು ದೂರು ಸಲ್ಲಿಕೆಯಾಗಿ ಪ್ರಕರಣದ ವಿಚಾರಣೆ ನಡೆಯುತ್ತಿದ್ದು ,
ಅ.29 ರಂದು ವಿಚಾರಣೆ ನಡೆಸಿದ ಕೋರ್ಟ್ ಮುಂದಿನ ವಿಚಾರಣೆಯನ್ನು ನ.27 ಕ್ಕೆ ಮುಂದೂಡಿರುವುದಾಗಿ ತಿಳಿದು ಬಂದಿದೆ.










