ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.















ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ಜಯಲತಾ ಕೆ.ಆರ್ ವಹಿಸಿದರು.
ವೇದಿಕೆಯಲ್ಲಿ ಶಿಕ್ಷಕರಾದ ಶಿವಪ್ರಕಾಶ ಕೆ., ಮೀನಕುಮಾರಿ ಕೆ., ಸವಿತಾ ಕುಮಾರಿ, ದೈ.ಶಿ.ಶಿಕ್ಷಕ ಶಿವಪ್ರಸಾದ ಕೆ.ಇದ್ದರು. ಪ್ರ. ಶಿಕ್ಷಣಾರ್ಥಿಗಳಾದ ನಿಶ್ಮಿತಾ ಕೆ. ನಿರೂಪಿಸಿ, ಆಶಾಶ್ರೀ ಟಿ ಪಿ ಸ್ವಾಗತಿಸಿದರು. ಯಜ್ಞ ಎಂ. ಸಾಂಸ್ಕೃತಿ ಕಾರ್ಯಕ್ರಮ ನಿರೂಪಿಸಿದರು. ಹರ್ಷಿತಾ ಡಿ. ವಂದಿಸಿದರು.
ಸಿಬ್ಬಂದಿ ಬೇಬಿ ಕೆ ಕಾರ್ಯಕ್ರಮಕ್ಕೆ ಸಹಕರಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.










