ಜಸ್ಮಿತಾ ಕೊಡೆಂಕಿರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

0

ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಬಳ್ಪ ಗ್ರಾಮದ ಕೊಡೆಂಕಿರಿ ವಾಚಣ್ಣ ಗೌಡ ಹಾಗೂ ದಮಯಂತಿಯವರ ಪುತ್ರಿ ಕು. ಜಸ್ಮಿತರವರು ಭಾಜನರಾಗಿದ್ದು, ಮಂಗಳೂರಿನಲ್ಲಿ ನಡೆದ ಜಿಲ್ಲಾ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದರು. ಕ್ರೀಡಾ ಕ್ಷೇತ್ರದ ಸಾಧನೆಗಾಗಿ ಜಸ್ಮಿತಾ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರಶಸ್ತಿ ಪ್ರದಾನ ಮಾಡಿದರು.