















ಯುವಜನ ಸಂಯುಕ್ತ ಮಂಡಳಿ ಸುಳ್ಯ,ಹಾಗೂ ಮಯೂರಿ ಯುವತಿ ಮಂಡಲ ಚೊಕ್ಕಾಡಿ ಇದರ ವತಿಯಿಂದ ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ 2025 ಕಾರ್ಯಕ್ರಮದ ಅಂಗವಾಗಿ ಮೂರನೇ ಯ ಸ್ವಚ್ಛತಾ ಕಾರ್ಯಕ್ರಮವನ್ನು ನ.1ರಂದು ಚೊಕ್ಕಾಡಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ವನ್ನು ಶುಚಿಗೊಳಿಸಿ ಹಾಗೂ ಸೊಸೈಟಿ ಸುತ್ತಮುತ್ತಲಿನ ಆವರಣವನ್ನು ಸ್ವಚ್ಛಗೊಳಿಸುವ ಮೂಲಕ ನಡೆಸಲಾಯಿತು. ಯುವತಿ ಮಂಡಲದ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಸದಸ್ಯೆಯರು ಭಾಗವಹಿಸಿದ್ದರು.










