














ಶ್ರೀಮುಖ ಪ್ರತಿಷ್ಠಾನ ಪಂಜ ಮತ್ತು ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯ ಪಂಜ, ಶ್ರೀ ಶಾರದಾಂಬಾ ಭಜನಾ ಮಂಡಳಿ ಪಂಜ, ವನಿತಾ ಸಮಾಜ ಪಂಜ ಇದರ ವತಿಯಿಂದ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದಲ್ಲಿ ‘ಉಚಿತ’ ಸಂಸ್ಕಾರ ಅಧ್ಯಯನ ಶಿಬಿರ ನ.2 ರಂದು ಸಂಜೆ ಗಂಟೆ 3 .30ರಿಂದ ನಡೆಯಲಿದೆ. ಮಕ್ಕಳು ಸೇರಿದಂತೆ ಸರ್ವರೂ ಶಿಬಿರದ ಸದುಪಯೋಗ ಪಡೆದುಕೊಳ್ಳಿ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ










