ಆಲ್‌ಇಂಡಿಯಾ ಕರಾಟೆ ಸ್ಪರ್ಧೆಯಲ್ಲಿ ಸುಳ್ಯದ ಹಲವರಿಗೆ ಬಹುಮಾನ

0

All India shitoryu karate Do Championship 2025
ಇದರ ವತಿಯಿಂದ ಮೈಸೂರು ಚಾಮುಂಡಿ ವಿಹಾರ ಒಳಾಂಗಣ ಕ್ರೀಡಾಂಗಣದಲ್ಲಿ ನ.1 ರಂದು ನಡೆದ ಕರಾಟೆ ಸ್ಪರ್ಧೆಯಲ್ಲಿ
ಕುನಲ್ ಏನ್ ಎಲ್ -ಕಟ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ಕುಮಿಟೆ ವಿಭಾಗದಲ್ಲಿ ತೃತಿಯ ಸ್ಥಾನ ಪಡೆದುಕೊಂಡಿದ್ದಾರೆ
ಚಿರಂತ್ ಪಿ ಎಮ್ ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ರಿತ್ವಿಕ್ ಕೆ ಕುಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ
ಲಕ್ಷಣ್ ಅಂಬೆಕಲ್ಲು ಕಟ ವಿಭಾಗದಲ್ಲಿ ತೃತೀಯ ಸ್ಥಾನ ಹಾಗೂ ಕುಮಟೆ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ . ಏಂಜಲ್ ಜೆ ಕಟ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ .

ಇವರೆಲ್ಲರೂ ಚಂದ್ರಶೇಖರ ಕನಕ ಮಜಲು ಇವರ ಶಿಷ್ಯರು.