

MLC ಐವನ್ ಡಿ’ಸೋಜರವರ ಮಾರ್ಗದರ್ಶನದಲ್ಲಿ ಶೌವಾದ್ ಗೂನಡ್ಕರವರು ಪ್ರಧಾನ ಸಂಪಾದಕರಾಗಿ ಕಾರ್ಯನಿರ್ವಹಿಸಿದ ಮ್ಯಾಕೋ ಸಹಕಾರಿ ಸಂಘದ 50 ನೇ ವರ್ಷದ ಸುವರ್ಣ ಮಹೋತ್ಸವದ “ಸುವರ್ಣ ಗಾಥೆ” ಸ್ಮರಣ ಸಂಚಿಕೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅವರಾದ ಅತೀ ವಂ.ಡಾ.ಪೀಟರ್ ಪೌಲ್ ಸಲ್ಡಾನ, DCC ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಹಾಗೂ ಮಂಗಳೂರಿನ ರೋಹನ್ ಕಾರ್ಪೊರೇಷನ್ ಚೆಯರ್ ಮೆನ್ ರೋಹನ್ ಮೊಂತೆರೊ ಮತ್ತು ಪ್ರಮುಖ ಗಣ್ಯರುಗಳ ಸಮ್ಮುಖದಲ್ಲಿ ಮಂಗಳೂರಿನ ಪುರಭವನದಲ್ಲಿ ಬಿಡುಗಡೆಗೊಳಿಸಲಾಯಿತು.



















