ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ತುಳಸಿ ಪೂಜಾ ಕಾರ್ಯಕ್ರಮ

0

ನವೆಂಬರ್ 2 ರಂದು ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ರಾತ್ರಿ ತುಳಸಿ ಪೂಜಾ ಕಾರ್ಯಕ್ರಮ ನಡೆಯಿತು. ಭಕ್ತಾದಿಗಳು ಉಪಸ್ಥಿತರಿದ್ದು, ಪ್ರಸಾದ ಸ್ವೀಕರಿಸಿದರು.