ಯುವಜನ ಸಂಯುಕ್ತ ಮಂಡಳಿ ಹಾಗೂ ಯಶಸ್ವಿ ಫ್ರೆಂಡ್ಸ್ ಕ್ಲಬ್ ಕುಕ್ಕುಜಡ್ಕ ಇದರ ವತಿಯಿಂದ ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ 2025 ಕಾರ್ಯಕ್ರಮದ ಅಂಗವಾಗಿ ಮೊದಲನೆಯ ಸ್ವಚ್ಛತಾ ಕಾರ್ಯಕ್ರಮವನ್ನು ನ. 2 ನಡೆಸಲಾಯಿತು.















ಕುಕ್ಕುಜಡ್ಕ ಅಂಗನವಾಡಿ ಕೇಂದ್ರ ಸುತ್ತಮುತ್ತಲು ಸ್ವಚ್ಛಗೊಳಿಸಲಾಯಿತು. ಕ್ಲಬ್ ನ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.










