ನಿಡ್ವಾಳ ಶ್ರೀ ಮಹಾವಿಷ್ಣು ಮಹಾಯಾಗ: ಶಾಸಕಿ ಕು.ಭಾಗೀರಥಿ ಮುರುಳ್ಯ ಭೇಟಿ

0

ನಿಡ್ವಾಳ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶ್ರೀ ಮಹಾವಿಷ್ಣು ಮಹಾಯಾಗ ನಡೆಯುತ್ತಿದ್ದು ಶಾಸಕಿ ಕು. ಭಾಗೀರಥಿ ಮುರುಳ್ಯ ಭೇಟಿ ಅರಸೀಕೆರೆ ಕೋಡಿ ಮಠದ ಮಹಾ ಸಂಸ್ಥಾನದ ಮಹಾ ಸ್ವಾಮೀಜಿ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ರವರಿಂದ ಆಶೀರ್ವಾದ ಪಡೆದು ಪ್ರಸಾದ ಸ್ವೀಕರಿಸಿದರು.