ಪೆರುವಾಜೆ : ಯುವಕ ನೇಣು ಬಿಗಿದು ಆತ್ಮಹತ್ಯೆ November 6, 2025 0 FacebookTwitterWhatsApp ಪೆರುವಾಜೆಯಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಗಗನ್ (17 ) ಎಂಬ ಯುವಕ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.