ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

0

ವರ್ಷಿಣಿ ಯೋಗ ಶಿಕ್ಷಣ, ಸಾಂಸ್ಕೃತಿಕ ಮತ್ತು ಕ್ರೀಡಾ ಟ್ರಸ್ಟ್ (ರಿ.)
ಕಲಾ ಯೋಗಾಸನ ಸ್ಪೋರ್ಟ್ಸ್ ಮತ್ತು ಸಾಂಸ್ಕೃತಿಕ ಅಕಾಡೆಮಿ, ತುಮಕೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತುಮಕೂರು ಸಹಯೋಗದೊಂದಿಗೆ ಕನ್ನಡ ರಾಜ್ಯೋತ್ಸವ ಅಂಗವಾಗಿ 08 ನೇ ವರ್ಷದ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಯು ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣ ತುಮಕೂರು ನಲ್ಲಿ 02 ನವಂಬರ್ 2025 ಆದಿತ್ಯವಾರ ದಂದು ಆಯೋಜಿಸಲಾಗಿತ್ತು.

11 ರಿಂದ 15 ವರ್ಷದ ಒಳಗಿನ ಬಾಲಕಿಯರ ಸಾಂಪ್ರದಾಯಕ ವಿಭಾಗದಲ್ಲಿ ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿಗಳಾದ ಜಿಶಾ. ಕೆ. ಕೆ.ತೃತೀಯ ಸ್ಥಾನ, ಲೆಗ್ ಬ್ಯಾಲೆನ್ಸ್ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ.
ಸಾಂಪ್ರದಾಯಕ ವಿಭಾಗದಲ್ಲಿ ನಿಹಾನಿ. ವಿ. ಆರನೇ ಸ್ಥಾನ.ಮತ್ತು ಫಾರ್ವರ್ಡ್ ಬೆಂಡ್ ಯೋಗಾಸನ ಸ್ಪರ್ಧೆಯಲ್ಲಿ ತೃತೀಯ ಸ್ಥಾನ.

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರಿನ ಅಮರ ಯೋಗ ತರಬೇತಿ ಕೇಂದ್ರದ ಯೋಗ ಶಿಕ್ಷಕ ಶರತ್ ಮರ್ಗಿಲಡ್ಕ ರವರ ಜೊತೆ ಮಾರ್ಗದರ್ಶನ ಪಡೆಯುತ್ತಿದ್ದಾರೆ.