ಸುಳ್ಯ ಲಯನ್ಸ್ ಕ್ಲಬ್ ನೇತೃತ್ವದಲ್ಲಿ ವಿಶ್ವ ಮಧುಮೇಹ ದಿನಾಚರಣೆ

0

ಸುಳ್ಯ ಲಯನ್ಸ್ ಕ್ಲಬ್ ಇದರ ಆಶ್ರಯದಲ್ಲಿ ವಿಶ್ವ ಮಧುಮೇಹ ದಿನಾಚರಣೆ ನ.8ರಂದು ಸುಳ್ಯ ಲಯನ್ಸ್ ಸೇವಾ ಸದನದಲ್ಲಿ ನಡೆಯಿತು.

ಲಯನ್ಸ್ ಕ್ಲಬ್ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ಸರಕಾರಿ ಆಸ್ಪತ್ರೆಯ ನರ್ಸಿಂಗ್ ಆಫೀಸರ್ ಶ್ರೀಮತಿ ಚಂದ್ರಿಕಾ ತಿಮ್ಮಯ್ಯ ಪಿಂಡಿಮನೆ ಮುಖ್ಯ ಅತಿಥಿಗಳಾಗಿದ್ದರು.

ಪ್ರಾಂತೀಯ ರಾಯಭಾರಿ ‌ಲ.ಜಯರಾಮ್ ದೇರಪ್ಪಜ್ಜನಮನೆ, ಲಯನ್ಸ್ ಮಾಜಿ ಗವರ್ನರ್ ಎಂ.ಬಿ.ಸದಾಶಿವ, ವಿಶೇಷ ಆಹ್ವಾನಿತರಾಗಿ ವಿಜಯಕುಮಾರ್ ಶೆಟ್ಟಿ, ಪದ್ಮಕೋಲ್ಚಾರ್, ಲಯನ್ಸ್ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಪ್ರಸಾದ್, ಕೋಶಾಧಿಕಾರಿ ಜತ್ತಪ್ಪ ರೈ ಉಪಸ್ಥಿತರಿದ್ದರು.