
ಸುಳ್ಯ ಸರಕಾರಿ
ಜೂನಿಯರ್ ಕಾಲೇಜಿಗೆ
ಒಸಾಟ್ ಸಂಸ್ಥೆ ಬೆಂಗಳೂರು ಇವರ 112 ನೇ ಪ್ರಾಜೆಕ್ಟ್ ಆಗಿ 1 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನಾಲ್ಕು ಕೊಠಡಿಗಳ ನೂತನ ಕಟ್ಟಡ ನ.11 ರಂದು ಲೋಕಾರ್ಪಣೆಗೊಳ್ಳಲಿದೆ.















ಸುಳ್ಯಶಾಸಕರು ಹಾಗೂ ವಿವಿಧ ಜನಪ್ರತಿನಿಧಿಗಳು, ದಾನಿಗಳಾದ ಶ್ರೀಮತಿ ಸಂಧ್ಯಾ, ಶ್ರೀ ಗುರು ಪಾಂಗಾಳ್ ಅಮೇರಿಕಾ, ಶ್ರೀಮತಿ ನಿರ್ಮಲಾ ಜಯ್ ಪುಲ್ಲೂರು, ಅಮೃತ ಮಹೋತ್ಸವ ಸಮಿತಿ ಪದಾಧಿಕಾರಿಗಳು, ಇಲಾಖೆಯ ಅಧಿಕಾರಿಗಳು, ಹಿರಿಯ ವಿದ್ಯಾರ್ಥಿಗಳು, ಒಸಾಟ್ ಸಂಸ್ಥೆಯ ಪದಾಧಿಕಾರಿಗಳು, ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಪೋಷಕರು , ಶಿಕ್ಷಕರು, ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.










