ಸುಳ್ಯ ಪೊಲೀಸ್ ಠಾಣೆಗೆ ನೂತನ ಮಹಿಳಾ ಪೊಲೀಸ್ ಕಾನ್‌ಸ್ಟೇಬಲ್ ಆಗಿ ಸೈರಾ ಬಾನು ಕರ್ತವ್ಯಕ್ಕೆ ಹಾಜರು

0


ಸುಳ್ಯ ಪೊಲೀಸ್ ಠಾಣೆಗೆ ನೂತನ ಮಹಿಳಾ ಪೊಲೀಸ್ ಕಾನ್‌ಸ್ಟೇಬಲ್ ಆಗಿ ಸೈರಾ ಬಾನುರವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಮೂಲತಃ ಬೆಂಗಳೂರಿನವರಾದ ಇವರು ಕಳೆದ ೯ ವರ್ಷಗಳಿಂದ ಬೆಂಗಳೂರು ನಗರದ ಠಾಣೆಗಳಲ್ಲಿ ಕಾನ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಇದೀಗ ಸುಳ್ಯ ಠಾಣೆಗೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ.